Political War | ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುವುದು ಕಾಂಗ್ರೆಸ್: ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು, (www.thenewzmirror.com) ; ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ...