ಮಹಿಳಾ ಸಮಾನತೆ, ಸಬಲೀಕರಣ ಕೆಎಸ್ಆರ್ಟಿಸಿಯಲ್ಲಿ ಅಕ್ಷರಶಃ ಕಾಣಬಹುದಾಗಿದೆ: ರಾಮಲಿಂಗಾರೆಡ್ಡಿ
ಬೆಂಗಳೂರು(thenewzmirror.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಹಿಳಾ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ. ಮಹಿಳಾ ಸಮಾನತೆ, ...