ಬೆಂಗಳೂರನ್ನು ಒಡೆಯಲು ಕಾಂಗ್ರೆಸ್ ಮುಂದಾಗಿದೆ, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ: ಅಶೋಕ್..!
ಬೆಂಗಳೂರು(www.thenewzmirror.com): ಬೆಂಗಳೂರನ್ನು ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ.ಗ್ರೇಟರ್ ಬೆಂಗಳೂರಿಗೆ ವಿರುದ್ಧವಾಗಿ ...