BIGGBOSS KANNADA |‘ಅಮ್ಮಾ ವಾಪಸ್ ಬಾರಮ್ಮಾ’ ; ಬಿಕ್ಕಿ ಬಿಕ್ಕಿ ಅತ್ತ ಕಾರ್ತಿಕ್..!
ಬೆಂಗಳೂರು, (www.thenewzmirror.com); ಕನ್ನಡ ಬಿಗ್‌ಬಾಸ್ ಮನೆಯೊಳಗೆ ಈ ವಾರ ಭಾವುಕತೆಯ ಸಮುದ್ರವೇ ಮೊರೆಯುತ್ತಿದೆ. ಇಷ್ಟು ದಿನಗಳ ಕಾಲ ಮನೆಯವರಿಂದ ದೂರವಿದ್ದ ಮನೆಯ ಸದಸ್ಯರಿಗೆ ಬಿಗ್‌ಬಾಸ್ ಕುಟುಂಬದವರೊಂದಿಗೆ ಬೆರೆಯುವ ...