ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!
ಬೆಂಗಳೂರು(thenewzmirror.com): ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ...