ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ
ಬೆಂಗಳೂರು(thenewzmirror.com): ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಬೇಕಾಗುವ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಕಾಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಕಂಪನಿಯು ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ...