ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರಬೇಕು: ಕುಮಾರಸ್ವಾಮಿ
ನವದೆಹಲಿ(thenewzmirror.com): ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ...