KSRTC Good NEWS | ಜೋಗ, ಸೋಮನಾಥಪುರ, ತಲಕಾಡು, ಗಗನಚುಕ್ಕಿ ನೋಡುವವರಿಗೆ ಗುಡ್ ನ್ಯೂಸ್ ಕೊಟ್ಟ KSRTC, ವಿಶೇಷ ಊಟ ಸಹಿತ ಟೂರ್ ಪ್ಯಾಕೇಜ್ ಪ್ರಕಟಿಸಿದ ನಿಗಮ.!
ಬೆಂಗಳೂರು, (www.thenewzmirror.com) ; ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಡುವು ಕೊಡದೆ ವರುಣ ಅಬ್ಬರಿಸುತ್ತಿದ್ದಾನೆ. ಇಂಥ ಸಮಯದಲ್ಲಿ ...