ಬೆಂಗಳೂರು ಗುಣಮಟ್ಟದ ಶಿಕ್ಷಣದ ಕೇಂದ್ರವಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com):"ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಿದ್ದು, ಇಲ್ಲಿ ಓದಿದವರು ವಿಶ್ವದ ಮೂಲೆ ಮೂಲೆಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ನಮ್ಮ ಮಾನವ ಸಂಪನ್ಮೂಲವೇ ನಮ್ಮ ರಾಜ್ಯದ ಶಕ್ತಿ" ...