900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ: ಕುಮಾರಸ್ವಾಮಿ
ನವದೆಹಲಿ(thenewzmirror.com): ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ...