ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಬಜೆಟ್ : ಅಮಿತ್ ಶಾ
ನವದೆಹಲಿ/ಬೆಂಗಳೂರು, (www.thenewzmirror.com) ; ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ...