BMTC News | ಸರ್ಕಾರಿ ನೌಕರರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ತಾ ಸರ್ಕಾರ..? ; ಗೊತ್ತಿದ್ರೂ ಕ್ರಮ ಕೈಗೊಳ್ಳದ ಎಂಡಿ.!
ಬೆಂಗಳೂರು, (www.thenewzmirror.com); ಚುನಾವಣಾ ಸಮಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರನ್ನ ದುರ್ಬಳಕೆ ಮಾಡಿಕೊಳ್ತಿದ್ಯಾ ಎನ್ನುವ ಅನುಮಾನ ಕಾಡುತ್ತಿದೆ. ನಿಯಮಗಳನ್ನ ಗಾಳಿಗೆ ತೂರಿ ಅಧಿಕಾರಿಗಳನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತಿದೆ ...