KSRTC ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ; ಮಾನವೀಯತೆ ಮೆರೆದ ಚಾಲಕ, ನಿರ್ವಾಹಕಿ
ಬೆಂಗಳೂರು, (www.thenewzmirror.com ); ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ನಿರ್ವಾಹಕಿ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ. ಹೆರಿಗೆ ಬಳಿಕ ...