Sad News | ಗೀತಂ ವಿವಿಯ ಹಾಸ್ಟೆಲ್ ನ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ;7 ಜನರ ವಿರುದ್ಧ ದೂರು ದಾಖಲು
ಬೆಂಗಳೂರು, (www.thenewzmirror.com) : ಗೀತಂ ವಿಶ್ವವಿದ್ಯಾಲಯದ ಹಾಸ್ಟೇಲ್ ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ ಸಂಬಂಧ 7 ಜನರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ...