ಗ್ರೇಟರ್ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್ ಪ್ರತಿಭಟನೆ..!
ಬೆಂಗಳೂರು(thenewzmirror.com): ರಿಯಲ್ ಎಸ್ಟೇಟ್ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್ ಸರಕಾರವು ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ...