ಕಾಲ್ತುಳಿತ ಪ್ರಕರಣದಿಂದ ಬೆಂಗಳೂರು, ರಾಜ್ಯದ ಘನತೆಗೆ ಧಕ್ಕೆಯಾಗಿದೆ: ಡಿಕೆ ಶಿವಕುಮಾರ್
ಬೆಂಗಳೂರು(www.thenewzmirror.com):ಆರ್‍ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ.ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ...