ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಣೆ: ‘ತರಂಗಿಣಿ’ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ
ಬೆಂಗಳೂರು(www.thenewzmirror.com):ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ...