Election News | ಕೆಂಪೇಗೌಡರಿಗೆ ಅಪಮಾನ ಮಾಡಿದ್ರಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಸದಸ್ಯರು?, ವೈರಲ್ ಆಗುತ್ತಿದೆ ಫೋಟೋ..!
ಬೆಂಗಳೂರು, (www.thenewzmirror.com) ; ಬೆಂಗಳೂರು ನಿರ್ಮಾತೃ, ನಾಡಫ್ರಭು ಕೆಂಪೇಗೌಡರ ಜಯಂತಿಯನ್ನ ರಾಜ್ಯ ಸರ್ಕಾರ ಇತ್ತೀಚೆಗೆ ಅದ್ಧೂರಿಯಾಗಿ ಆಚರಣೆ ಮಾಡ್ತು. ಸರ್ಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ...