ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು, (www.thenewzmirror.com) ; ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ...