ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ:ರೇಣುಕರ ಆದರ್ಶ ಪಾಲನೆಗೆ ಕರೆ
ಬೆಂಗಳೂರು(thenewzmirror.com): ನಮ್ಮ ಭಾರತೀಯ ನೆಲದಲ್ಲಿ ಅಧ್ಯಾತ್ಮ ಪರಂಪರೆ ಅತ್ಯಂತ ಶ್ರೀಮಂತವಾಗಿದೆ. ದೈಹಿಕ ಶುಚಿತ್ವದಷ್ಟೇ ಮಾನಸಿಕ ಶುಚಿತ್ವಕ್ಕೆ ಅಗತ್ಯವಾದ ಧ್ಯಾನ, ತಪ, ಜಪಗಳನ್ನು ಮೈಗೂಡಿಸಿಕೊಂಡ ದೇಶ ನಮ್ಮದು ಎಂದು ...