ಡಿಎಂಕೆ ಮುಲಾಜಿನಲ್ಲಿರುವ ಕಾಂಗ್ರೆಸ್ ನಿಂದ ಮೇಕೆದಾಟು ಜಾರಿ ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ
ಮೈಸೂರು(www.thenewzmirror.com):ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ...