ದಿನಬಳಕೆಯ ವಸ್ತುಗಳಿಗೆ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡುವ ಪರಿಸ್ಥಿತಿ ಎದುರಾಗಲಿದೆ: ಸುರ್ಜೇವಾಲ ಟೀಕೆ
ಬೆಂಗಳೂರು(www.thenewzmirror.com):ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಗ್ಯಾಸ್ ಸಿಲಿಂಡರ್ ಸೇರಿದಂತೆ ದಿನಬಳಕೆಯ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಎಐಸಿಸಿ ...