ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಮೈಸೂರು(www.thenewzmirror.com):“ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ...