ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ; ಬಿಜೆಪಿಯಿಂದ ರಾಜಕೀಯ ದೌರ್ಜನ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
ಚೆನ್ನೈ(thenewzmirror.com):"ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ" ಎಂದು ಡಿಸಿಎಂ ...