Actor Darshan Case | ರೇಣುಕಾಸ್ವಾಮಿ ಕೊಲೆ ಪ್ರಕರಣ ; ಪವಿತ್ರಾಗೌಡ ಆರೋಗ್ಯದಲ್ಲಿ ಏರುಪೇರು!
ಬೆಂಗಳೂರು, (www.thenewzmirror.com) ; ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಹಾಗೂ ನಟಿ ಪವಿತ್ರಾಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ಮುಂಜಾಗ್ರತಾ ದೃಷ್ಟಿಯಿಂದ ಆಕೆಯನ್ನ ಆಸ್ಪತ್ರೆಗೆ ...