Good News | ಡಿಜಿಟಲೀಕರಣದತ್ತ KSRTC; ನೌಕರರಿಗೆ ಇನ್ಮುಂದೆ ಸಿಗಲಿದೆ ನಗದು ರಹಿತ ಚಿಕಿತ್ಸಾ ಯೋಜನೆ !
ಬೆಂಗಳೂರು, (www.thenewzmirror.com) ; KSRTC ನೌಕರರು ಮತ್ತು ಅವರ ಅವಲಂಬಿತ ಕುಟಂಬದ ಸದಸ್ಯರುಗಳಿಗೆ ಅನುಕೂಲವಾಗುವ ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ...