Political News | ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಬಸವರಾಜ ಬೊಮ್ಮಾಯಿ ಭವಿಷ್ಯ
ಬೆಂಗಳೂರು,(www.thenewzmirror.com) ; ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...