ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ ಕಡತ ಸಂಪುಟ ಸಭೆಯಲ್ಲಿ ಮಂಡನೆ: ಎಂಬಿ ಪಾಟೀಲ್
ಬೆಂಗಳೂರು(www.thenewzmirror.com): ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ...