ನೀಟ್ ಪಿಜಿ 2ನೇ ಸ್ಟ್ರೇ ವೇಕೆನ್ಸಿ ಸುತ್ತು: ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು(thenewzmirror.com): ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಕನಿಷ್ಠ ಅರ್ಹತೆಯ ಅಂಕಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಎರಡನೇ ಸ್ಟೇ ವೇಕೇನ್ಸಿ ಸುತ್ತಿನ ಸೀಟು ಹಂಚಿಕೆ ಮಾಡುತ್ತಿದ್ದು ಅರ್ಹರು ಮಾರ್ಚ್ 4ರವರೆಗೆ ...