ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ
ನವದೆಹಲಿ(thenewzmirror.com): ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ...