ಕೆಎಸ್ಆರ್ಟಿಸಿಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ:2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ವಿತರಣೆ
ಬೆಂಗಳೂರು(www.thenewzmirror.com):ಕೆಎಸ್ಆರ್ಟಿಸಿಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ ಪ್ರಕ್ರಿಯೆ ನಡೆಸಿದ್ದು,ಹೊಸದಾಗಿ ನೇಮಕಾತಿಯಾದ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ವಿತರಣೆ ಮಾಡಲಾಯಿತು. ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ...