ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, (www.thenewzmirror.com); ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ...