ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿ ಯಾಗಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ
ಹಾವೇರಿ(thenewzmirror.com): ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...