ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಮಧು ಬಂಗಾರಪ್ಪ
ಬೆಂಗಳೂರು(thenewzmirror.com):ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ...