ಕಲಬುರಗಿ ಜಿಲ್ಲೆಯಲ್ಲಿ 2,36,933 ರೈತರಿಗೆ ರೂ. 667.73 ಕೋಟಿ ರೂ. ಪರಿಹಾರ: ಪ್ರಿಯಾಂಕ್ ಖರ್ಗೆ
ಬೆಂಗಳೂರು(thenewzmirror.com): ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ ...