Exam postponed | 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿದ ಪರೀಕ್ಷಾ ಮಂಡಳಿ
ಬೆಂಗಳೂರು, (www.thenewzmirror.com) : 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ನಡೆಯಬೇಕಿದ್ದ ಪರೀಕ್ಷೆಗಳನ್ನ ಪರೀಕ್ಷಾ ಮಂಡಳಿ ಮುಂದೂಡಿದೆ. ...