ಸಾನಿಯಾ ಮಿರ್ಜಾಗೆ ಕೈ ಕೊಟ್ಟು ಮೂರನೇ ಮದುವೆಯಾದ ಕ್ರಿಕೆಟಿಗ ಶೋಯೆಬ್ ಮಲ್ಲಿಕ್..!
ಬೆಂಗಳೂರು, (www.thenewzmirror.com) ; ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ಮೂರನೇ ಬಾರಿಗೆ ಮದುವೆಯಾಗಿದ್ದಾರೆ. ಶನಿವಾರ ಬೆಳಿಗ್ಗೆ ಅವರು ತಮ್ಮ ಮದುವೆಯ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ...