ಪಿಒಕೆಯಲ್ಲಿ ಅಡಗಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ; ಅಮಿತ್ ಶಾ ಎಚ್ಚರಿಕೆ
ಬೆಂಗಳೂರು, (www.thenewzmirror.com); ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಆಶ್ರಯ ಪಡೆದಿರುವ ಜಮ್ಮು ಮತ್ತು ಕಾಶ್ಮೀರದ(ಜೆ & ಕೆ) ಉಗ್ರಗಾಮಿಗಳಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ. ...