ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ: ಫ್ಲೆಕ್ಸ್, ಬ್ಯಾನರ್ ನಿಷೇಧ ಆದೇಶ ಪಾಲನೆ ಮಾಡದ್ದಕ್ಕೆ ಅಸಮಾಧಾನ, ಕ್ರಮಕ್ಕೆ ಡಿಸಿಎಂ ಸೂಚನೆ
ಬೆಂಗಳೂರು(thenewzmirror.com):ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ...