ಪ್ರಗತಿ ಪಥ ಯೋಜನೆ ಅಡಿ 7110 ಕಿ.ಮೀ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು(thenewsmirror.com):ಪಿಎಂಜಿಎಸ್ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ...