ಕದನವಿರಾಮದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು(www.thenewzmirror.com): ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ...