ಭಾರತ ಮೂರನೇ ಅತಿದೊಡ್ಡ ನಾಗರಿಕ ವಿಮಾನಯಾನ ಮಾರುಕಟ್ಟೆ:ಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ
ಪ್ಯಾರಿಸ್(www.thenewzmirror.com):ಜಾಗತಿಕ ಅಂತರಿಕ್ಷಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ನಾಗರಿಕ ವಿಮಾನಯಾನ ಮಾರುಕಟ್ಟೆಯಾಗಿ ಬೆಳೆದಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ದೇಶೀಯ ವಾಯುಯಾನ ಮಾರುಕಟ್ಟೆಯಾಗಿ ಮುನ್ನಡೆ ಸಾಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ...