BIG BREKING | ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ಹಿಂದೆ ಸರಿದ ಸಾಹಿತಿ ಬರಗೂರು ರಾಮಚಂದ್ರಪ್ಪ
ಬೆಂಗಳೂರು, ( www.thenewzmirror.com) ; ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದ ಸಮಯದಲ್ಲಿ ಪರಿಷ್ಕರಣೆ ಮಾಡಿದ್ದ ಪಠ್ಯಗಳನ್ನ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಸರ್ಕಾರ ಒಲವು ತೋರಿತ್ತು. ರೋಹಿತ್ ಚಕ್ರತೀರ್ಥ ...