ಪ್ರಧಾನಿ ಮೋದಿ ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ:ವಿ.ಸೋಮಣ್ಣ ಬಣ್ಣನೆ..!
ನವದೆಹಲಿ(www.thenewzmirror.com): ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು, ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ ನಮ್ಮ ಪ್ರಧಾನಿಗಳು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ...