Tag: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾಗಾಂಧಿ ಸಂವಿಧಾನ ಬೇಕಾ?:ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾಗಾಂಧಿ ಸಂವಿಧಾನ ಬೇಕಾ?:ಬಸವರಾಜ ಬೊಮ್ಮಾಯಿ

ಹಾವೇರಿ(www.thenewzmirror.com): ಸಂವಿಧಾನದ ಪ್ರೀಆಂಬಲ್ ನಲ್ಲಿ ಸೆಕ್ಯುಲರಿಸಂ - ಸೋಷಿಯಲಿಸಂ ಶಬ್ದಗಳ ಕುರಿತು ಆರ್.ಎಸ್.ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಟೀಕಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಬೇಡ್ಕರ್ ಸಂವಿಧಾನ ...

ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಕೇಂದ್ರದ ವಿರುದ್ದ ಸಿಎಂ ರಾಜಕೀಯ ಆರೋಪ: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಕೇಂದ್ರದ ವಿರುದ್ದ ಸಿಎಂ ರಾಜಕೀಯ ಆರೋಪ: ಬಸವರಾಜ ಬೊಮ್ಮಾಯಿ

ಬೆಂಗಳೂರು(www.thenewzmirror.com): 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೊವಿಡ್ ಸೋಂಕು

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು(www.thenewzmirror.com):ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ...

ವಿಕಸಿತ ಭಾರತದಲ್ಲಿ ರೈಲ್ವೆ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ವಿಕಸಿತ ಭಾರತದಲ್ಲಿ ರೈಲ್ವೆ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ಗದಗ(www.thenewzmirror.com): ಭಾರತವನ್ನು ವಿಕಸಿತ ಭಾರತ ಮಾಡುವಲ್ಲಿ ರೈಲ್ವೆ ಪಾತ್ರ ದೊಡ್ಡದು ಅದನ್ನು ಅರಿತು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ರೈಲು ಮತ್ತು ರಸ್ತೆ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ ...

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ: ಬಸವರಾಜ ಬೊಮ್ಮಾಯಿ

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಪಡೆದ ಖ್ಯಾತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು(www.thenewzmirror.com): ಕರ್ನಾಟಕದ ಇತಿಹಾಸದಲ್ಲಿ ಕಳೆದ ಎರಡು ವರ್ಷ ಆರ್ಥಿಕವಾಗಿ ಕರಾಳ ದಿನಗಳು. ಕಳೆದ ಎರಡು ವರ್ಷದಲ್ಲಿ ಎರಡೂವರೆ ಲಕ್ಷ ಕೋಟಿ ಸಾಲ ಪಡೆದಿರುವುದೇ ರಾಜ್ಯ ಸರ್ಕಾರದ ಸಾಧನೆ. ...

ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು(www.thenewzmirror.com): ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ  ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ...

‘ಗುಂಡಿ ಮುಚ್ಚೋಕೆ ಚಾಕಲೇಟ್ ಹಣ ಕೊಡ್ತೀನಿ’

ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಃಪತನವಾಗಿರುವುದು ಸ್ಪಷ್ಟ: ಬಸವರಾಜ ಬೊಮ್ಮಾಯಿ

ಬೆಂಗಳೂರು(www.thenewzmirror.com): ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ  ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ  ಹಿರಿಯ ನಾಯಕರ ಹೇಳಿಕೆ ನೋಡಿದಾಗ ...

‘ಗುಂಡಿ ಮುಚ್ಚೋಕೆ ಚಾಕಲೇಟ್ ಹಣ ಕೊಡ್ತೀನಿ’

ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ: ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು(www.thenewzmirror.com): ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ  ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ‌ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ  ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ...

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ವಂದೇ ಭಾರತ ರೈಲು ಸೇವೆ ಬಳಕೆ ಮಾಡಿಕೊಳ್ಳಲು ಹಾವೇರಿ ಜನತೆಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

ಹಾವೇರಿ(www.thenewzmirror.com): ಬೆಂಗಳೂರು ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ...

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಲಾಗದೇ ದಿವಾಳಿಯಾಗಿರುವ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು(www.thenewzmirror.com): ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆ ಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ...

Page 1 of 3 1 2 3

Welcome Back!

Login to your account below

Retrieve your password

Please enter your username or email address to reset your password.

Add New Playlist