Bengaluru VV News | ವಿದ್ಯಾರ್ಥಿಗಳಿಗೆ ಕ್ರೀಡಾಪುರಸ್ಕಾರ ನೀಡಿ ಸನ್ಮಾನಿಸಿದ ಬೆಂಗಳೂರು ವಿವಿ
ಬೆಂಗಳೂರು, ( www.thenewzmirror.xom) : ಖೇಲೋ ಇಂಡಿಯಾ ಮತ್ತು ಅಂತರ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ ವಿಜೇತರಾದ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಕ್ರೀಡಾ ಪುರಸ್ಕಾರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜ್ಞಾನಭಾರತಿ ...