BMTC Story | ತಮಿಳಿನಲ್ಲಿ ಆಧಾರ್ ಕಾರ್ಡ್ ಇದ್ದಿದ್ದಕ್ಕೆ ವಿದ್ಯಾರ್ಥಿನಿಯನ್ನ ಕೆಳಗಿಳಿಸಿದ ಕಂಡಕ್ಟರ್..!
ಬೆಂಗಳೂರು, (www.thenewzmirror.com) ; ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಬಳಿಕ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅದರಲ್ಲೂ ಕರ್ನಾಟಕದ ಯಾವ ಮೂಲೆಯ ವಿಳಾಸ ...