BREAKING : ಲೋಕಸಭೆ ಚುನಾವಣೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ಸೇರಿ 195 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಲ್ಲಿದೆ
ಬೆಂಗಳೂರು/ನವದೆಹಲಿ, (www.thenewzmirror.com) : ಮುಂಬರುವ ಲೋಕಸಭಾ ಚುನಾವಣೆ 2024 ಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ...