ಸ್ಮಾರ್ಟ್ ಮೀಟರ್ ಅವ್ಯವಹಾರ ಆರೋಪ: ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ
ಬೆಂಗಳೂರು(www.thenewzmirror.com):ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತನಾರಾಯಣ್ ಅವರು ತಿಳಿಸಿದರು. ಲೋಕಾಯುಕ್ತಕ್ಕೆ ...