Bbmp News | ಮೂಡ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು: ಮುಖ್ಯಮಂತ್ರಿ ಸ್ಥಾನದಿಂದ ಇಳಿತಾರಾ ಸಿದ್ದರಾಮಯ್ಯ?
ಬೆಂಗಳೂರು, (www.thenewzmirror.com) ; ಮೂಡ ಹಗರಣದಲ್ಲಿ ಈಗಾಗಲೇ ಆತಂಕಕ್ಕೆ ಒಳಗಾಗಿರುವ ಸಿಎಂ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಗೆ ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಳಿಗೂ ...